29/04/2024
ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ ಬಾಗಲಕೋಟೆ ಇವರು *"ಜೇನು ಕೃಷಿ*" ಎಂಬ ವಿಷಯದ ಕುರಿತು ಎರಡು ದಿನಗಳ ಉಚಿತ ತರಬೇತಿ ಶಿಬಿರವನ್ನು ಬಾಗಲಕೋಟೆಯಲ್ಲಿ 2024 May ತಿಂಗಳ 3 ಮತ್ತು 4 ನೇ ತಾರೀಖಿನಲ್ಲಿ ಏರ್ಪಡಿಸಿದ್ದಾರೆ. ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ಈ ಮೊಬೈಲ್ ನಂಬರ್ 9482630790 ಗೆ ಕರೆ ಮಾಡಿ ತಮ್ಮ ಹೆಸರನ್ನು ನೊಂದಾಯಿಸಲು ಕೋರಲಾಗಿದೆ.
Age Limit:18-55